ವಿಶೇಷ ಸೂಚನೆರಾಯಚೂರು ವಿಶ್ವವಿದ್ಯಾಲಯದಲ್ಲಿ ಪ್ರವೇಶ ಮತ್ತು ಪರೀಕ್ಷಾ ವಿಭಾಗಕ್ಕೆ ಸಂಬಂಧಿಸಿದಂತೆ ಕುಲಪತಿಗಳು, ಕುಲಸಚಿವರು, ಕುಲಸಚಿವರು(ಮೌಲ್ಯಮಾಪನ) ಇವರುಗಳಿಗೆ ಕರೆಗಳನ್ನು ಮಾಡಬಾರದು ಹಾಗೂ ನಿಯೋಜಿಸಿದ ಸಹಾಯವಾಣಿಗೆ ಕರೆ ಮಾಡಬೇಕಾಗಿ ಸೂಚಿಸಲಾಗಿದೆ.
ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ
ರಾಯಚೂರು ವಿಶ್ವವಿದ್ಯಾಲಯದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ.ಹರೀಶ್ ರಾಮಸ್ವಾಮಿಯವರು ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ನಿಮಿತ್ಯ ಧ್ವಜಾರೋಹಣ ನೆರವೇರಿಸಿ ಸಾಂಪ್ರದಾಯಿಕ ಭಾಷಣ ಮಾಡಿದರು.