NEW

ಪ್ರವೇಶ ಪ್ರಕ್ರಿಯೆಗಾಗಿ ಪಾಲಿಸಬೇಕಾದ ನಿಯಮಗಳು 2026-27ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ಶೈಕ್ಷಣಿಕ ವೇಳಾಪಟ್ಟಿ ಮತ್ತು ಶುಲ್ಕದ ವಿವರ ಕುರಿತು. 2025-26 ನೇ ಸಾಲಿನ ಸ್ನಾತಕೋತ್ತರ(PG) ದ್ವಿತೀಯ ಮತ್ತು ನಾಲ್ಕನೇಯ ಸೆಮಿಸ್ಟರ್ ಹಾಗೂ ಸ್ನಾತಕೋತ್ತರ ಪಿಜಿ ಡಿಪ್ಲೋಮ ದ್ವಿತೀಯ ಸೆಮಿಸ್ಟರ್ ನ ದಿನಾಂಕ 24.06.2026 ರಿಂದ 30.06.2026 ವರೆಗಿನ ಮುಂದೂಡಿದ ಪರೀಕ್ಷೆಗಳ ಹೊಸ ದಿನಾಂಕಗಳನ್ನು ನಿಗದಿ ಪಡಿಸಿ ಪ್ರಕಟಿಸಿರುವ ಕುರಿತು. ದಿನಾಂಕ 24.06.2026 ರಿಂದ ನಡೆಯಲಿರುವ ಎಲ್ಲಾ ಸ್ನಾತಕೋತ್ತರ ಎರಡನೇ ಮತ್ತು ನಾಲ್ಕನೇಯ ಸೆಮಿಸ್ಟರ್ ಹಾಗೂ ಬಿ.ಎಡ್/ಬಿ.ಪಿ.ಎಡ್ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ನ ಎಲ್ಲಾ ಪರೀಕ್ಷೆಗಳನ್ನು ಯುಜಿಸಿ ನೆಟ್ ಪರೀಕ್ಷೆಗಳ ನಿಮಿತ್ತ ಮುಂದೂಡಿರುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. ೨೦೨೬-೨೭ ನೇ ಸಾಲಿನ ಸ್ನಾತಕ ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡುವ ಕುರಿತು 2025-26 ನೇ ಸಾಲಿನ ಸ್ನಾತಕೋತ್ತರ(PG) ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್ ನ ಪರೀಕ್ಷೆಗಳಿಗೆ ವೆಬ್ ಕಾಸ್ಟಿಂಗ್ ಮಾಡುವ ಸಲುವಾಗಿ ಪರೀಕ್ಷಾ ಕೇಂದ್ರಗಳಿಂದ ತಾಂತ್ರಿಕ ಮಾಹಿತಿ ಒದಗಿಸುವ ಕುರಿತು.

ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

ಏಪ್ರಿಲ್ ೧೪ ೨೦೨೫ ಸೋಮವಾರ, ವಿಶ್ವವಿದ್ಯಾಲಯದ ಸಭಾಂಗಣ ದಲ್ಲಿ ಡಾ.ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕುಲಪತಿಗಳು, ಕುಲಸಚಿವರು, ಕುಲಸಚಿವರು (ಮೌಲ್ಯಮಾಪನ) ಹಾಗೂ ಭೋದಕ, ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

2025-26 ನೇ ಸಾಲಿನ ಸ್ನಾತಕೋತ್ತರ(PG) ದ್ವಿತೀಯ ಮತ್ತು ನಾಲ್ಕನೇಯ ಸೆಮಿಸ್ಟರ್ ಹಾಗೂ ಸ್ನಾತಕೋತ್ತರ ಪಿಜಿ ಡಿಪ್ಲೋಮ ದ್ವಿತೀಯ ಸೆಮಿಸ್ಟರ್ ನ ದಿನಾಂಕ 24.06.2026 ರಿಂದ 30.06.2026 ವರೆಗಿನ ಮುಂದೂಡಿದ ಪರೀಕ್ಷೆಗಳ ಹೊಸ ದಿನಾಂಕಗಳನ್ನು ನಿಗದಿ ಪಡಿಸಿ ಪ್ರಕಟಿಸಿರುವ ಕುರಿತು.

ದಿನಾಂಕ 24.06.2026 ರಿಂದ ನಡೆಯಲಿರುವ ಎಲ್ಲಾ ಸ್ನಾತಕೋತ್ತರ ಎರಡನೇ ಮತ್ತು ನಾಲ್ಕನೇಯ ಸೆಮಿಸ್ಟರ್ ಹಾಗೂ ಬಿ.ಎಡ್/ಬಿ.ಪಿ.ಎಡ್ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ನ ಎಲ್ಲಾ ಪರೀಕ್ಷೆಗಳನ್ನು ಯುಜಿಸಿ ನೆಟ್ ಪರೀಕ್ಷೆಗಳ ನಿಮಿತ್ತ ಮುಂದೂಡಿರುವ ಕುರಿತು.