ವಿಶೇಷ ಸೂಚನೆರಾಯಚೂರು ವಿಶ್ವವಿದ್ಯಾಲಯದಲ್ಲಿ ಪ್ರವೇಶ ಮತ್ತು ಪರೀಕ್ಷಾ ವಿಭಾಗಕ್ಕೆ ಸಂಬಂಧಿಸಿದಂತೆ ಕುಲಪತಿಗಳು, ಕುಲಸಚಿವರು, ಕುಲಸಚಿವರು(ಮೌಲ್ಯಮಾಪನ) ಇವರುಗಳಿಗೆ ಕರೆಗಳನ್ನು ಮಾಡಬಾರದು ಹಾಗೂ ನಿಯೋಜಿಸಿದ ಸಹಾಯವಾಣಿಗೆ ಕರೆ ಮಾಡಬೇಕಾಗಿ ಸೂಚಿಸಲಾಗಿದೆ.
“ಭಾರತದಲ್ಲಿ ಭಕ್ತಿ ಸಂಪ್ರದಾಯ”
ರಾಯಚೂರು ವಿಶ್ವವಿದ್ಯಾಲಯದಲ್ಲಿ "ಭಾರತದಲ್ಲಿ ಭಕ್ತಿ ಸಂಪ್ರದಾಯ" ಎಂಬ ಎರಡು ದಿನಗಳ ಕಾರ್ಯಗಾರವನ್ನು ಮಾನ್ಯ ಕುಲಪತಿಗಳು ಪ್ರೊ. ಹರೀಶ್ ರಾಮಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26.09.2023 ರಿಂದ 27.09.2023 ರ ವರೆಗೆ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.