NEW

2025-26 ನೇ ಸಾಲಿನ ಸ್ನಾತಕೋತ್ತರ(PG) ಪ್ರಥಮ (REVISED/NEW/OLD-CBCS) ಹಾಗೂ ತೃತೀಯ (NEW/OLD-CBCS) ಸೆಮಿಸ್ಟರ್ ನ ಚಾಲೆಂಜ್ ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಮತ್ತು ಐದನೇ ಸೆಮಿಸ್ಟರ್ ನ ರೆಗ್ಯುಲರ್/ರಿಪೀಟರ್ಸ್(SEP/NEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2021-22, 2022-23 ಹಾಗೂ 2023-24 ನೇ ಸಾಲಿನ ಸ್ನಾತಕ(UG) ಹಾಗೂ ಸ್ನಾತಕೋತ್ತರ(PG) ಕೋರ್ಸ್ ಗಳಿಗೆ 2026-27 ನೇ ಸಾಲಿನಲ್ಲಿ ನಡೆಯಲಿರುವ ಪ್ರಥಮ ವಾರ್ಷಿಕ ಘಟಿಕೋತ್ಸವಕ್ಕೆ ಅರ್ಜಿ ಸಲ್ಲಿಸುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಮತ್ತು ಐದನೇ ಸೆಮಿಸ್ಟರ್ ನ ರೆಗ್ಯುಲರ್/ರಿಪೀಟರ್ಸ್(SEP/NEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ತಾಲೂಕ ಮಟ್ಟದ "ಯುವ ಸಂಸತ್ತು (Youth Parliament)" ಸಭೆಯಲ್ಲಿ ಭಾಗವಹಿಸುವ ಕುರಿತು. ಸ್ನಾತಕ ಮತ್ತು ಸ್ನಾತಕೋತ್ತರ ಮಹಾವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಮತ್ತು ಐದನೇ ಸೆಮಿಸ್ಟರ್ ನ ರೆಗ್ಯುಲರ್/ರಿಪೀಟರ್ಸ್(SEP/NEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು.

ಯುವ ರೆಡ್‌ಕ್ರಾಸ್ ಸಂಸ್ಥೆಯ ನಿಸ್ವಾರ್ಥ ಸೇವೆ ಶ್ಲಾಘನೀಯ: ಪ್ರೊ.ಶಿವಾನಂದ ಕೆಳಗಿನಮನಿ

ಆದಿಕವಿ ಶ್ರೀ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಒಂದು ದಿನದ ಯುವ ರೆಡ್‌ಕ್ರಾಸ್ ಕಾರ್ಯಾಗಾರ.

ದಿನಾಂಕ: ೦೯.೧೨.೨೦೨೫ ರಂದು ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಅಡಿಯಲ್ಲಿ ಬರುವ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳಿಗೆ ಹಾಗೂ ಯುವ ರೆಡ್‌ಕ್ರಾಸ್ ಕಾರ್ಯಕ್ರಮ ಅಧಿಕಾರಿಗಳಿಗೆ ಹಮ್ಮಿಕೊಂಡ ಒಂದು ದಿನದ ಯುವ ರೆಡ್‌ಕ್ರಾಸ್ ಕಾರ್ಯಾಗಾರವನ್ನು ಯುವ ರೆಡ್‌ಕ್ರಾಸ್ ಸಂಸ್ಥೆ ಸಂಸ್ಥಾಪಕ ಜೀನ್ ಹೆನ್ರಿ ಡುನಾಂಟ್ ರವರ ಭಾವಚಿತ್ರಕ್ಕೆ ಪುಷ್ಟ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ವಾಲ್ಮೀಕಿ ವಿವಿಯ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ, ಕುಲಸಚಿವರಾದ ಡಾ.ಎ.ಚನ್ನಪ್ಪ, ಉಪಕುಲಸಚಿವರಾದ ಡಾ.ಕೆ.ವೆಂಕಟೇಶ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕರ್ನಾಟಕ ಶಾಖೆ ಬೆಂಗಳೂರಿನ ಪ್ರಧಾ ಕಾರ್ಯದರ್ಶಿ ಉಮಾಕಾಂತ, ಸಂಯೋಜಕ ಆನಂದ ಉಪಸ್ಥಿತರಿದ್ದರು.