NEW

2026-27 ನೇ ಸಾಲಿನ ಸ್ನಾತಕ (BA/BSC/BCA/BBA/BCOM/BSW) ಕೋರ್ಸಗಳ ಪ್ರಥಮ ಸೆಮಿಸ್ಟರ್ ನ ಪರೀಕ್ಷಾ ಶುಲ್ಕ ಪಾವತಿಸುವ ಕೊನೆಯ ದಿನಾಂಕ ವಿಸ್ತರಿಸಿರುವ ಕುರಿತು. 2025-26 ನೇ ಸಾಲಿನ ಸ್ನಾತಕ(UG) ಪ್ರಥಮ(SEP) ಸೆಮಿಸ್ಟರ್ ನ (BA/BSC/BCOM/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. UG (B.A/B.COM/B.SC/B.B.A/B.C.A/B.SW) FIRST SEMESTER (SEP SCHEME/SEP/NEP) EXAMINATION TIME-TABLE NOV/DEC-2026. UG (B.A/B.COM/B.SC/B.B.A/B.C.A/B.SW) THIRD SEMESTER (SEP/NEP) EXAMINATION TIME-TABLE NOV/DEC-2026. UG (B.A/B.COM/B.SC/B.B.A/B.C.A/B.SW) FIFTH SEMESTER (SEP/NEP) EXAMINATION TIME-TABLE NOV/DEC-2026. 2026-27ನೇ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಮತ್ತು ಐದನೇ ಸೆಮಿಸ್ಟರ್ ನ ರೆಗ್ಯುಲರ್/ರಿಪೀಟರ್ಸ್(SEP/NEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2025-26 ನೇ ಸಾಲಿನಲ್ಲಿ ಜರುಗುವ ಸ್ನಾತಕ ಬಿ.ಎಡ್ ದ್ವಿತೀಯ ಮತ್ತು ನಾಲ್ಕನೇ ಸೆಮಿಸ್ಟರ್ ನ (ರೆಗ್ಯುಲರ್/ರಿಪೀಟರ್ಸ್) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು.

ರಾಯಚೂರು ವಿಶ್ವವಿದ್ಯಾಲಯದ ನೂತನ ಕುಲಪತಿ (ಹಂಗಾಮಿ) ಗಳಾಗಿ ಡಾ. ಸುಯಮಿಂದ್ರ ಕುಲಕರ್ಣಿ, ಇವರು ಅಧಿಕಾರ ಸ್ವೀಕರಿಸಿಕೊಂಡಿರುತ್ತಾರೆ.

ಪ್ರೊ. ಹರೀಶ್ ರಾಮಸ್ವಾಮಿ, ಸ್ಥಾಪಕ ಕುಲಪತಿಗಳು, ರಾಯಚೂರು ವಿಶ್ವವಿದ್ಯಾಲಯ, ರಾಯಚೂರು ಇವರ ಅಧಿಕಾರ ಅವಧಿಯು ದಿನಾಂಕ 08.11.2024 ರಂದು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ, ಘನತೆವೆತ್ತ ರಾಜ್ಯಪಾಲರ ಆದೇಶಾನುಸಾರ
ದಿನಾಂಕ: 08.11.2024 ಅಪರಾಹ್ನ 5:00 ಗಂಟೆಗೆ ರಾಯಚೂರು ವಿಶ್ವವಿದ್ಯಾಲಯದ ನೂತನ ಕುಲಪತಿ (ಹಂಗಾಮಿ) ಗಳಾಗಿ ಡಾ. ಸುಯಮಿಂದ್ರ ಕುಲಕರ್ಣಿ, ಸಹಪ್ರಾಧ್ಯಾಪಕರು, ಸೂಕ್ಷ್ಮ ಜೀವಶಾಸ್ತ್ರ ಅಧ್ಯಯನ ವಿಭಾಗ, ರಾಯಚೂರು ವಿಶ್ವವಿದ್ಯಾಲಯ, ರಾಯಚೂರು ಇವರು ಅಧಿಕಾರ ಸ್ವೀಕರಿಸಿಕೊಂಡಿರುತ್ತಾರೆ.