NEW

2025-26ನೇ ಸಾಲಿನ ಸ್ನಾತಕ(UG) ಆರನೇ(NEP) ಸೆಮಿಸ್ಟರ್ ನ (BA/BCOM) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಕೋರ್ಸಗಳ ಐದನೇ ಸೆಮಿಸ್ಟರ್ ಗೆ ಪರಿಷ್ಕೃತ ಪಠ್ಯಕ್ರಮವನ್ನು ಅಳವಡಿಸಿಕೊಳ್ಳುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2025-26 ನೇ ಸಾಲಿನ ಸ್ನಾತಕ(UG) (BA/BSC/BCOM/BBA/BCA/BSW) ಆರನೇ ಸೆಮಿಸ್ಟರ್ NEP ಡಿಜಿಟಲ್ ಮೌಲ್ಯಮಾಪನ ಸಂಭಾವನೆಯ ಬಿಲ್ಲುಗಳನ್ನು ಸಲ್ಲಿಸುವ ಕುರಿತು. M.S.W II & IV Semester Project Viva-Voce Examination Time-Table 2026 2025-26 ನೇ ಸಾಲಿನ ಸ್ನಾತಕ(UG) ಆರನೇ(NEP) ಸೆಮಿಸ್ಟರ್ ನ (BSC/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕುರಿತು. 2025-26 ನೇ ಸಾಲಿನ ಸ್ನಾತಕ(UG) ಪ್ರಥಮ(NEP) ಸೆಮಿಸ್ಟರ್ ನ (BA/BSC/BCOM/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕುರಿತು.

ವಾಲ್ಮೀಕಿ ವಿವಿಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ ಬದುಕು ಕಟ್ಟಿಕೊಡುವ ಭಾಷೆ ಉಳಿಯಲಿ: ಡಾ.ಸಿದ್ದನಗೌಡ ಪಾಟೀಲ್.

ದಿನಾಂಕ ೧೩.೧೧.೨೦೨೫ ರಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಗುರುವಾರದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕರ್ನಾಟಕ ನಿನ್ನೆ-ಇಂದು-ನಾಳೆ ಕುರಿತು ವಿಶೇಷ ಉಪನ್ಯಾಸ ಬೆಂಗಳೂರಿನ ಹೊಸತು ಪತ್ರಿಕೆ ಸಂಪಾದಕರಾದ ಡಾ.ಸಿದ್ದನಗೌಡ ಪಾಟೀಲ್ ಅವರು ಉದ್ಘಾಟಗ ನುಡಿಗಳನ್ನಾಡಿದರು. ವಾಲ್ಮೀಕಿ ವಿವಿಯ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ, ಕುಲಸಚಿವರಾದ ಡಾ.ಎ.ಚನ್ನಪ್ಪ ಕೆ.ಎ.ಎಸ., ಕುಲಸಚಿವರು ಮೌಲ್ಯಮಾಪನ ಡಾ.ಜ್ಯೋತಿ ಧಮ್ಮ ಪ್ರಕಾಶ್, ಹಣಕಾಸು ಅಧಿಕಾರಿ ಡಾ.ಸುಯಮಿಂದ್ರ ಕುಲಕರ್ಣಿ, ಉಪ ಕುಲಸಚಿವರಾದ ಡಾ.ಕೆ.ವೆಂಕಟೇಶ್, ಸಿಂಡಿಕೇಟ್ ಸದಸ್ಯರಾದ ಚಂದ್ರಶೇಖರ್ ಲಿಂಗಣ್ಣ ವೇದಿಕೆ ಮೇಲೆ ಉಪಸ್ಥಿತರಿದ್ದರು. ವಿವಿಧ ನಿಕಾಯಗಳ ಡೀನರಾದ ಪ್ರೊ.ಪಾರ್ವತಿ.ಸಿ.ಎಸ., ಪ್ರೊ.ಪಿ.ಭಾಸ್ಕರ್., ಡಾ.ಲತಾ.ಎಂ.ಎಸ., ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ.ಜಿ.ಎಸ.ಬಿರಾದಾರ, ವಿವಿಧ ವಿಭಾಗಗಳ ಉಪನ್ಯಾಸಕರು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.