NEW

೨೦೨೫-೨೬ ನೇ ಸಾಲಿನ ಸ್ನಾತಕ (UG) ದ್ವಿತೀಯ, ನಾಲ್ಕನೇಯ ಮತ್ತು ಆರನೇಯ ಸೆಮಿಸ್ಟರ್ ನ ರೆಗ್ಯುಲರ್/ ರಿಪೀಟರ್ಸ್ (NEP/SEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು ೨೦೨೪-೨೫ ನೇ ಸಾಲಿನ ಸ್ನಾತಕ (UG)(SEP/NEP) ದ್ವಿತೀಯ ಮತ್ತು ನಾಲ್ಕನೇಯ ಸೆಮಿಸ್ಟರ್ ನ ಬಿಎ/ಬಿಎಸ್ಸಿ / ಬಿಕಾಂ/ಬಿಸಿಎ /ಬಿಬಿಎ /ಬಿಎಸ್ ಡೆಬ್ಲ್ಯೂ ಕೋರ್ಸ್ ಗಳ ಮರುಮೌಲ್ಯಮಾಪನ ಅಧಿಸೂಚನೆ 2025-26 ನೇ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಹಾಗೂ ಐದನೇಯ ಸೆಮಿಸ್ಟರ್ ಪರೀಕ್ಷೆಗಳಲ್ಲಿ ಕಾರ್ಯನಿರ್ವಹಿಸಿದ ಸಿಬ್ಬಂದಿಗಳ ಸಂಭಾವನೆಯನ್ನು ಪಾವತಿಸಲು ಅವರ ಬ್ಯಾಂಕ್ ಖಾತೆಯ ವಿವರವನ್ನು ಒದಗಿಸುವ ಕುರಿತು. 2025-26ನೇ ಸಾಲಿನ ಸ್ನಾತಕೋತ್ತರ(PG) ದ್ವಿತೀಯ ಸೆಮಿಸ್ಟರ್ ನ OPEN ELECTIVE(OE) ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ಕುರಿತು. 2025-26ನೇ ಸಾಲಿನ ಬಿ.ಇಡಿ. ದಾಖಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಸರ್ಕಾರಿ ಕೋಟಾದಡಿ ದಾಖಲಾಗದೆ ಉಳಿಕೆಯಾಗಿರುವ ಸೀಟುಗಳ ಮಾಹಿತಿ ಕುರಿತು. ೨೦೨೪-೨೫ ನೇ ಸಾಲಿನ ಸ್ನಾತಕೋತ್ತರ(PG) ನಾಲ್ಕನೇ ಸೆಮಿಸ್ಟರ್ ನ(CBCS/NEWCBCS) ಚಾಲೆಂಜ್ ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿರುವ ಕುರಿತು. Registration of II Semester Open Elective Subject 2026

ವಾಲ್ಮೀಕಿ ವಿವಿಯಲ್ಲಿ ಮಹಾಯೋಗಿ ವೇಮನ ೬೧೪ ನೇ ಜಯಂತಿ ಆಚರಣೆ: ಲೋಕಕ್ಕೆ ಬೆಳಕಾದ ಮಹಾಯೋಗಿ ವೇಮನ ಸಂದೇಶಗಳು – ಪ್ರೊ.ಶಿವಾನಂದ ಕೆಳಗಿನಮನಿ

ದಿ. ೧೯ ಜನವರಿ ೨೦೨೬ : ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದಲ್ಲಿ ಮಹಾಯೋಗಿ ವೇಮನ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ ಅವರು ಮಾತನಾಡಿ, ಈ ಕಲುಷಿತ ಸಮಾಜದಲ್ಲಿರುವ ಜಾತಿಯತೆ, ಮೂಢನಂಬಿಕೆ, ಮೌಢ್ಯತೆ, ಕಂದಾಚಾರಗಳು, ಮಹಿಳೆಯರ ಶೋಷಣೆ, ಅಸೃಷ್ಯತೆ ಬಗ್ಗೆ ವೈದಿಕ ಕರ್ಮಠದ ಆಚರಣೆಗಳನ್ನು ದಿಕ್ಕರಿಸಿ, ಅವರಿಗೆ ವಾಚಾಮಗೋಚರವಾಗಿ ಬೈಯುತ್ತಾರೆ ಈ ಎಲ್ಲಾ ಅಪರಾಧಗಳ ಆಚರಣೆ ವಿಚಾರಗಳ ಬಗ್ಗೆ ಒಂದು ದೊಡ್ಡ ಭಂಡಾಯ ಧರ್ಮದ ಹಾಗೆ ವೇಮನು ಕಾಣುತ್ತಾರೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಕುಲಸಚಿವರು ಡಾ.ಕೆ.ವೆಂಕಟೇಶ, ಕಾಲೇಜು ಅಭಿವೃದ್ಧಿ ಮಂಡಳಿ ನಿದೇಶಕರಾದ ಡಾ.ಸುಯಮೀಂದ್ರ ಕುಲಕರ್ಣಿ, ಎನ್‌ಎಸ್‌ಎಸ್ ಸಂಯೋಜಣಾಧಿಕಾರಿ ಡಾ.ಜಿ.ಎಸ್.ಬಿರಾದಾರ, ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

೨೦೨೫-೨೬ ನೇ ಸಾಲಿನ ಸ್ನಾತಕ (UG) ದ್ವಿತೀಯ, ನಾಲ್ಕನೇಯ ಮತ್ತು ಆರನೇಯ ಸೆಮಿಸ್ಟರ್ ನ ರೆಗ್ಯುಲರ್/ ರಿಪೀಟರ್ಸ್ (NEP/SEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು