ವಿಶೇಷ ಸೂಚನೆಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಮತ್ತು ಪರೀಕ್ಷಾ ವಿಭಾಗಕ್ಕೆ ಸಂಬಂಧಿಸಿದಂತೆ ಕುಲಪತಿಗಳು, ಕುಲಸಚಿವರು, ಕುಲಸಚಿವರು (ಮೌಲ್ಯಮಾಪನ) ಇವರುಗಳಿಗೆ ಕರೆಗಳನ್ನು ಮಾಡಬಾರದು ಹಾಗೂ ನಿಯೋಜಿಸಿದ ಸಹಾಯವಾಣಿಗೆ ಕರೆ ಮಾಡಬೇಕಾಗಿ ಸೂಚಿಸಲಾಗಿದೆ.
ವಾಲ್ಮೀಕಿ ವಿವಿಯು ವಿದ್ಯಾರ್ಥಿಗಳ ಶೈಕ್ಷಣಿಕ, ಸಾಂಸ್ಕೃತಿಕ ಪ್ರಗತಿಗೆ ವೇದಿಕೆ : ಡಾ.ಎ.ಚನ್ನಪ್ಪ