NEW

೨೦೨೩-೨೪ ನೇ ಸಾಲಿನ ಸ್ನಾತಕೋತ್ತರ ದ್ವಿತೀಯ ಸೆಮಿಸ್ಟರ್ ನ ಚಾಲೆಂಜ್ ಮೌಲ್ಯಮಾಪನ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮುಂದೂಡಿರುವ ಕುರಿತು 2024-25 ನೇ ಸಾಲಿನ ಸ್ನಾತಕ ದ್ವಿತೀಯ, ನಾಲ್ಕನೇಯ ಮತ್ತು ಆರನೇ ಸೆಮಿಸ್ಟರ್ ನ ರೆಗ್ಯುಲರ್/ ರಿಪೇಟರ್ಸ್ SEP /NEP ಪರೀಕ್ಷೆಗಳ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಹಾಗು ಶುಲ್ಕ ಪಾವತಿಸುವ ಕೊನೆಯ ದಿನಾಂಕವನ್ನು ಮುಂದೂಡಿರುವ ಕುರಿತು Call for Quotation ೨೦೨೩-೨೪ ನೇ ಸಾಲಿನ ಸ್ನಾತಕ (UG ) ನಾಲ್ಕನೇಯ ಸೆಮಿಸ್ಟರ್ ನ ಮರುಮೌಲ್ಯಮಾಪನ ಅರ್ಜಿ ಸಲ್ಲಿಸುವ ಕುರಿತು ೨೦೨೪-೨೫ ನೇ ಸಾಲಿನ ಸ್ನಾತಕೋತ್ತರ ದ್ವಿತೀಯ ಮತ್ತು ನಾಲ್ಕನೇಯ ಸೆಮಿಸ್ಟರ್ ನ (ರೆಗ್ಯುಲರ್/ರಿಪೀಟರ್ಸ್) ಹಾಗು ಸ್ನಾತಕೋತ್ತರ ಡಿಪ್ಲೊಮೊ ಪರೀಕ್ಷೆಗಳ ಪ್ರರೀಕ್ಷಾ ಅಧಿಸೂಚನೆ 2024-25 ನೇ ಸಾಲಿನ ಸ್ನಾತಕ ದ್ವಿತೀಯ, ನಾಲ್ಕನೇಯ ಮತ್ತು ಆರನೇ ಸೆಮಿಸ್ಟರ್ ನ ರೆಗ್ಯುಲರ್/ ರಿಪೇಟರ್ಸ್ SEP /NEP ಪರೀಕ್ಷೆಗಳ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಹಾಗು ಶುಲ್ಕ ಪಾವತಿಸುವ ಕೊನೆಯ ದಿನಾಂಕವನ್ನು ಮುಂದೂಡಿರುವ ಕುರಿತು ೨೦೨೩-೨೪ ನೇ ಸಾಲಿನ ಸ್ನಾತಕೋತ್ತರ ದ್ವಿತೀಯ ಸೆಮಿಸ್ಟರ್ ನ ಚಾಲೆಂಜ್ ಮೌಲ್ಯಮಾಪನ ಅರ್ಜಿ ಸಲ್ಲಿಸುವ ಕುರಿತು

ಶಿಕ್ಷಕರ ದಿನಾಚರಣೆ

ಶಿಕ್ಷಕರ ದಿನಾಚರಣೆ ಅಂಗವಾಗಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ ರವರ ಅಧ್ಯಕ್ಷತೆಯಲ್ಲಿ ಮಂಗಳವಾರ ದಿನಾಂಕ ೦೫.೦೯.೨೦೨೩ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು

ಶಿಕ್ಷಕರ ದಿನಾಚರಣೆ ಅಂಗವಾಗಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ ರವರ ಅದ್ಯಕ್ಷತೆಯಲ್ಲಿ ಮಂಗಳವಾರ ದಿನಾಂಕ ೦೫.೦೯.೨೦೨೩ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.