NEW

2025-26 ನೇ ಸಾಲಿನ ಸ್ನಾತಕೋತ್ತರ(PG) ಪ್ರಥಮ (REVISED/NEW/OLD-CBCS) ಹಾಗೂ ತೃತೀಯ (NEW/OLD-CBCS) ಸೆಮಿಸ್ಟರ್ ನ ಚಾಲೆಂಜ್ ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಮತ್ತು ಐದನೇ ಸೆಮಿಸ್ಟರ್ ನ ರೆಗ್ಯುಲರ್/ರಿಪೀಟರ್ಸ್(SEP/NEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2021-22, 2022-23 ಹಾಗೂ 2023-24 ನೇ ಸಾಲಿನ ಸ್ನಾತಕ(UG) ಹಾಗೂ ಸ್ನಾತಕೋತ್ತರ(PG) ಕೋರ್ಸ್ ಗಳಿಗೆ 2026-27 ನೇ ಸಾಲಿನಲ್ಲಿ ನಡೆಯಲಿರುವ ಪ್ರಥಮ ವಾರ್ಷಿಕ ಘಟಿಕೋತ್ಸವಕ್ಕೆ ಅರ್ಜಿ ಸಲ್ಲಿಸುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಮತ್ತು ಐದನೇ ಸೆಮಿಸ್ಟರ್ ನ ರೆಗ್ಯುಲರ್/ರಿಪೀಟರ್ಸ್(SEP/NEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ತಾಲೂಕ ಮಟ್ಟದ "ಯುವ ಸಂಸತ್ತು (Youth Parliament)" ಸಭೆಯಲ್ಲಿ ಭಾಗವಹಿಸುವ ಕುರಿತು. ಸ್ನಾತಕ ಮತ್ತು ಸ್ನಾತಕೋತ್ತರ ಮಹಾವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಮತ್ತು ಐದನೇ ಸೆಮಿಸ್ಟರ್ ನ ರೆಗ್ಯುಲರ್/ರಿಪೀಟರ್ಸ್(SEP/NEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು.

ಶಿವಯೋಗಿ ಸಿದ್ಧರಾಮ ಜಯಂತಿ : ಶಿವಯೋಗಿ ಸಿದ್ಧರಾಮರ ಕರ್ತವ್ಯ ನಿಷ್ಠೆ ಮತ್ತು ವೈಚಾರಿಕತೆ ಸ್ಪೂರ್ತಿದಾಯಕ – ಡಾ.ಎ.ಚನ್ನಪ್ಪ

ದಿ. ೧೪ ಜನವರಿ ೨೦೨೬ : ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದಲ್ಲಿಂದು ಶಿವಯೋಗಿ ಸಿದ್ಧರಾಮ ಜಯಂತಿ ಅಂಗವಾಗಿ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಸೊನ್ನಲಿಗೆ ಶಿವಯೋಗಿ ಸಿದ್ಧರಾಮ ಇವರು ೧೨ ನೇಯ ಶತಮಾನದ ಶರಣರಲ್ಲಿ ಒಬ್ಬರಾದ ಇವರು ಶ್ರೇಷ್ಠ ವಚನಕಾರರು ಇವರ ಅಂಕಿತನಾಮ ಕಪಿಲಸಿದ್ದ ಮಲ್ಲಿಕಾರ್ಜುನ. ಶಿವಯೋಗಿ ಸಿದ್ಧರಾಮ ಅವರ ಕರ್ತವ್ಯ ನಿಷ್ಠೆ ಮತ್ತು ವೈಚಾರಿಕತೆ ಇಂದಿನ ವಿದ್ಯಾರ್ಥಿಗಳಿಗೆ ಮಾದರಿಯಾಗುವುದು ಎಂದು ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ.ಎ.ಚನ್ನಪ್ಪ ಕೆ.ಎ.ಎಸ್. ಅವರು ಹೇಳಿದರು. ಉಪಕುಲಸವ ಡಾ.ಕೆ.ವೆಂಕಟೇಶ್, ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕ ಡಾ.ಸುಯಮೀಂದ್ರ ಕುಲಕರ್ಣಿ, ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಡಾ.ಜಿ.ಎಸ್.ಬಿರಾದಾರ, ಡೀನರಾದ ಪ್ರೊ.ಪಾರ್ವತಿ.ಸಿ.ಎಸ್, ಡಾ.ಲತಾ.ಎಂ.ಎಸ್., ವಿವಿಧ ವಿಭಾಗಗಳ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.