ರಾಯಚೂರು ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ 68ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಾನ್ಯ ಕುಲಪತಿಗಳು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಧ್ವಜಾರೋಹಣವನ್ನು ನೆರವೇರಿಸಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು ಹಾಗೂ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಉಪಕುಲಸಚಿವರು, ಡೀನರು, ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.
Menu
೨೦೨೫-೨೬ ನೇ ಶೈಕ್ಷಣಿಕ ಸಾಲಿನ ಪಿ ಹೆಚ್ ಡಿ ಪದವಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಿರುವ ಕುರಿತು
2025-26ನೇ ಸಾಲಿನ ಸ್ನಾತಕೋತ್ತರ ಪ್ರವೇಶಾತಿ ಶುಲ್ಕದ ವಿವರ(ಸರಕಾರಿ ಮಹಾವಿದ್ಯಾಲಯಗಳು)
2025-26ನೇ ಸಾಲಿನ ಸ್ನಾತಕೋತ್ತರ ಪ್ರವೇಶಾತಿ ಶುಲ್ಕದ ವಿವರ(ಮುಖ್ಯ ಆವರಣ)
2025-26ನೇ ಸಾಲಿನ ಸ್ನಾತಕೋತ್ತರ ಪ್ರವೇಶಾತಿ ಶುಲ್ಕದ ವಿವರ(ಖಾಸಗಿ ಮಹಾವಿದ್ಯಾಲಯಗಳು)
೨೦೨೪-೨೫ ನೇ ಸಾಲಿನ ಸ್ನಾತಕೋತ್ತರ(PG) ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ನ ಚಾಲೆಂಜ್ ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು.
Provisional Merit list for the Academic Year 2025-26
PG Admissions 2025-26: Seat Matrix