NEW

2025-26ನೇ ಸಾಲಿನ ಸ್ನಾತಕ(UG) ಆರನೇ(NEP) ಸೆಮಿಸ್ಟರ್ ನ (BA/BCOM) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಕೋರ್ಸಗಳ ಐದನೇ ಸೆಮಿಸ್ಟರ್ ಗೆ ಪರಿಷ್ಕೃತ ಪಠ್ಯಕ್ರಮವನ್ನು ಅಳವಡಿಸಿಕೊಳ್ಳುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2025-26 ನೇ ಸಾಲಿನ ಸ್ನಾತಕ(UG) (BA/BSC/BCOM/BBA/BCA/BSW) ಆರನೇ ಸೆಮಿಸ್ಟರ್ NEP ಡಿಜಿಟಲ್ ಮೌಲ್ಯಮಾಪನ ಸಂಭಾವನೆಯ ಬಿಲ್ಲುಗಳನ್ನು ಸಲ್ಲಿಸುವ ಕುರಿತು. M.S.W II & IV Semester Project Viva-Voce Examination Time-Table 2026 2025-26 ನೇ ಸಾಲಿನ ಸ್ನಾತಕ(UG) ಆರನೇ(NEP) ಸೆಮಿಸ್ಟರ್ ನ (BSC/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕುರಿತು. 2025-26 ನೇ ಸಾಲಿನ ಸ್ನಾತಕ(UG) ಪ್ರಥಮ(NEP) ಸೆಮಿಸ್ಟರ್ ನ (BA/BSC/BCOM/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕುರಿತು.

77ನೇ ಗಣರಾಜ್ಯೋತ್ಸವ ದಿನಾಚರಣೆ: ಪ್ರೊ.ಶಿವಾನಂದ ಕೆಳಗಿನಮನಿ, ಗೌರವಾನ್ವಿತ ಕುಲಪತಿಗಳು ಅವರಿಂದ ರಾಷ್ಟ್ರ ಧ್ವಜಾರೋಹಣ.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಆಡಳಿತ ಕಚೇರಿ ಆವರಣದಲ್ಲಿ ಆಯೋಜಿಸಿದ 77ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಗೌರವಾನ್ವಿತ ಕುಲಪತಿಗಳು ಪ್ರೊ. ಶಿವಾನಂದ ಕೆಳಗಿನಮನಿ ಅವರು ಡಾ. ಬಿ.ಆರ್.ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಮಾತನಾಡಿದರು.
ಈ ಸಂದರ್ಭದಲ್ಲಿ ಗೌರವಿತ ಕುಲಸಚಿವರಾದ ಡಾ. ಎ.ಚನ್ನಪ್ಪ, ಕುಲಸಚಿವರು ಮೌಲ್ಯಮಾಪನ ಪ್ರೊ. ಜ್ಯೋತಿ ದಮ್ಮ ಪ್ರಕಾಶ್, ಉಪಕುಲಸಚಿವರು ಡಾ.ಕೆ.ವೆಂಕಟೇಶ್, ಡೀನರುಗಳಾದ ಪ್ರೊ.ಪಾರ್ವತಿ ಸಿ.ಎಸ., ಪ್ರೊ.ಪಿ.ಭಾಸ್ಕರ್, ಡಾ. ಲತಾ ಎಂ.ಎಸ್., ಡಾ. ಸುಯಮಿಂದ್ರ ಕುಲಕರ್ಣಿ, ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಡಾ.ಜಿ.ಎಸ್.ಬಿರಾದಾರ ಉಪಸ್ಥಿತರಿದ್ದರು.