
ದಿನಾಂಕ: ೧೫.೦೮.೨೦೨೫ ರಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದಲ್ಲಿ ೭೯ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕುಲಪತಿ ಪ್ರೊ. ಶಿವಾನಂದ ಕೆಳಗಿನಮನಿ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕುಲಸಚಿವರಾದ ಡಾ.ಎ.ಚನ್ನಪ್ಪ ಕೆ.ಎ.ಎಸ್., ಮೌಲ್ಯಮಾಪನ ಕುಲಸಚಿವರಾದ ಡಾ. ಜ್ಯೋತಿ ದಮ್ಮ ಪ್ರಕಾಶ್, ನಿಕಾಯಗಳ ಡೀನರಾದ ಪ್ರೊ.ಪಾರ್ವತಿ ಸಿ.ಎಸ್., ಪ್ರೊ.ಪಿ.ಭಾಸ್ಕರ್, ಡಾ.ಲತಾ ಎಂ.ಎಸ್., ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ.ಜಿ.ಎಸ್. ಬಿರಾದಾರ, ದೈಹಿಕ ಶಿಕ್ಷಣ ವಿಭಾಗದ ಸಂಯೋಜಕರಾದ ಮಲ್ಲಿಕಾರ್ಜುನ್ ಎನ್. ಉಪಸ್ಥಿತರಿದ್ದರು.
