ವಿಶೇಷ ಸೂಚನೆರಾಯಚೂರು ವಿಶ್ವವಿದ್ಯಾಲಯದಲ್ಲಿ ಪ್ರವೇಶ ಮತ್ತು ಪರೀಕ್ಷಾ ವಿಭಾಗಕ್ಕೆ ಸಂಬಂಧಿಸಿದಂತೆ ಕುಲಪತಿಗಳು, ಕುಲಸಚಿವರು, ಕುಲಸಚಿವರು(ಮೌಲ್ಯಮಾಪನ) ಇವರುಗಳಿಗೆ ಕರೆಗಳನ್ನು ಮಾಡಬಾರದು ಹಾಗೂ ನಿಯೋಜಿಸಿದ ಸಹಾಯವಾಣಿಗೆ ಕರೆ ಮಾಡಬೇಕಾಗಿ ಸೂಚಿಸಲಾಗಿದೆ.
ಪರೀಕ್ಷಾ ಕೇಂದ್ರಗಳಿಗೆ ಪ್ರೊ.ಯರಿಸ್ವಾಮಿ ಎಂ ಕುಲಸಚಿವರು(ಮೌಲ್ಯಮಾಪನ) ಭೇಟಿ
ರಾಯಚೂರು ವಿಶ್ವವಿದ್ಯಾಲಯದ ಸ್ನಾತಕ(UG) II,IV&VIನೇ ಸೆಮಿಸ್ಟರ್ ಗಳ ಪರೀಕ್ಷೆಗಳ ನಿಮಿತ್ಯ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಸಂದರ್ಭ.