Raichur University

NEW

KEA ಅವರಿಂದ ರಾಯಚೂರು ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪರೀಕ್ಷೆ ನಡೆಸುವ ಅಧಿಸೂಚನೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ವೃಂದದಲ್ಲಿರುವ ಒಟ್ಟು 18 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ ಹೆಚ್ಚಿನ ಮಾಹಿತಿಗಾಗಿ KEA