NEW

2026-27ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ(PG) ಪದವಿಯ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್‌ನ ಶೈಕ್ಷಣಿಕ ವೇಳಾಪಟ್ಟಿ ವಿವರ ಕುರಿತು. List of External Examiners for UG I, III & V Semester Examination November-2026. Revised UG I, III and V Semester (SEP/NEP) Examination Nodal Centre Notification 2026-27. Revised UG I, III and V Semester (SEP/NEP) Examination Centre Notification 2026-27. 2026-27ನೇ ಸಾಲಿನ ಸ್ನಾತಕ (ಬಿ.ಎ./ಬಿ.ಕಾಂ./ಬಿ.ಎಸ್ಸಿ./ಬಿ.ಬಿ.ಎ./ಬಿ.ಸಿ.ಎ./ಬಿ.ಎಸ್.ಡಬ್ಲ್ಯೂ) ಪ್ರಥಮ, ತೃತೀಯ, ಹಾಗೂ ಐದನೇ ಸೆಮಿಸ್ಟರ್ ದಿನಾಂಕ 02.11.2026 ರಿಂದ 11.11.2026 ರವರೆಗೆ ಹಾಗೂ 01.12.2026 ರ ಮುಂದೂಡಿದ ಪರೀಕ್ಷೆಗಳ ಹೊಸ ದಿನಾಂಕಗಳನ್ನು ನಿಗದಿಪಡಿಸಿ ಪ್ರಕಟಿಸುವ ಕುರಿತು. ವಾಣಿಜ್ಯ ವಿಷಯದ ಪ್ರಥಮ ಸೆಮಿಸ್ಟರ್‌ನಿಂದ ನಾಲ್ಕನೇ ಸೆಮಿಸ್ಟರ್‌ನ ಪಠ್ಯಕ್ರಮಕ್ಕೆ ಹೊಸ ಪ್ರಶ್ನೆಪತ್ರಿಕೆ ಮಾದರಿಯನ್ನು ರಚಿಸಿರುವ ಕುರಿತು. 2022-23ನೇ ಸಾಲಿನ ಸ್ನಾತಕ(B.A) ಬಿ.ಎ ಪದವಿಯ 5 ಮತ್ತು 6ನೇ ಸೆಮಿಸ್ಟರ್‌ಗಳ ಅಂಕಪಟ್ಟಿಗಳನ್ನು ವಿತರಿಸುವ ಕುರಿತು.

View by Issuing Section

2025-26 ನೇ ಸಾಲಿನಲ್ಲಿ ಜರುಗುವ ಸ್ನಾತಕ ಬಿ.ಎಡ್ ದ್ವಿತೀಯ ಮತ್ತು ನಾಲ್ಕನೇ ಸೆಮಿಸ್ಟರ್ ನ (ರೆಗ್ಯುಲರ್/ರಿಪೀಟರ್ಸ್) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು.

2025-26 ನೇ ಸಾಲಿನಲ್ಲಿ ಜರುಗುವ ಸ್ನಾತಕ ಬಿ.ಪಿ.ಎಡ್ ದ್ವಿತೀಯ ಮತ್ತು ನಾಲ್ಕನೇ ಸೆಮಿಸ್ಟರ್ ನ (ರೆಗ್ಯುಲರ್/ರಿಪೀಟರ್ಸ್) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು.

2026-27 ನೇ ಸಾಲಿನ ಸ್ನಾತಕ BA/BSC/BCA/BCOM/BSW ಕೋರ್ಸ್ ಗಳ ಪ್ರಥಮ, ತೃತೀಯ ಹಾಗೂ ಐದನೇ ಸೆಮಿಸ್ಟರ್ ನ ಪರೀಕ್ಷೆಗಳಿಗೆ ನೋಡಲ್ ಪರೀಕ್ಷಾ ಕೇಂದ್ರಗಳಿಂದ ನೋಡಲ್ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳ ಮಾಹಿತಿಯನ್ನು ಒದಗಿಸುವ ಕುರಿತು.